World Mother’s Day 2024: ಅಮ್ಮನಾಗಿ ಅಮ್ಮನನ್ನು ಅರಿತಾಗ..

ಹೆಣ್ಣನ್ನು ಶಕ್ತಿಸ್ವರೂಪಿಯಾಗಿ, ಜ್ಞಾನದೇವತೆಯಾಗಿ, ಸಮೃದ್ಧಿಯ ಸಂಕೇತವಾಗಿ ಪೂಜಿಸಲ್ಪಡುವುದನ್ನು ನಾವು ಕಾಣುತ್ತೇವೆ. ಅಲ್ಲದೇ ಹಲವಾರು ಕ್ಷೇತ್ರಗಳಲ್ಲಿ ಯಶಸ್ಸನ್ನು ಗಳಿಸಿ ಸಾಧಕಿ ಎನಿಸಿಕೊಂಡಿರುವುದನ್ನೂ ಕಾಣುತ್ತೇವೆ. ಯಾವುದೇ ಕ್ಷೇತ್ರದಲ್ಲಿ ಗಳಿಸಿದ ಯಶಸ್ಸಿನೊಂದಿಗೆ…

ಹಾಸನ | ಊಟದಲ್ಲಿ ಹುಳ: ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ

ಹಾಸನ: ಗುಣಮಟ್ಟದ ಆಹಾರ ನೀಡುತ್ತಿಲ್ಲ. ಜೊತೆಗೆ ಮೂಲಸೌಕರ್ಯಗಳ ಕೊರತೆಯಿಂದ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ನಗರದ ಆಕಾಶವಾಣಿ ಹಿಂಭಾಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು…

ಹೂಡಿಕೆದಾರರಿಗೆ 7.34 ಲಕ್ಷ ಕೋಟಿ ರೂ. ಸಂಪತ್ತು ನಷ್ಟ! ಮುಂದುವರಿದ ಷೇರು ಮಾರುಕಟ್ಟೆ ಕುಸಿತ

ನವದೆಹಲಿ: ಷೇರು ಮಾರುಕಟ್ಟೆಯಲ್ಲಿ ಗುರುವಾರ ಭಾರಿ ಕುಸಿತವಾಗಿದ್ದರಿಂದ ಹೂಡಿಕೆದಾರರ 7.34 ಲಕ್ಷ ಕೋಟಿ ರೂಪಾಯಿ ಕೊಚ್ಚಿ ಹೋಗಿದೆ. ಸತತ ಮೂರನೇ ದಿನವೂ ಷೇರು ಮೌಲ್ಯಗಳಲ್ಲಿ ಇಳಿಕೆ ದಾಖಲಾಯಿತು.…

ಲೋಕಸಭಾ ಚುನಾವಣೆ 2024: ‘ಬಿಜೆಪಿ’ ಗೆದ್ದರೆ ಮುಸ್ಲಿಂ ಮೀಸಲಾತಿ ರದ್ದು: ಅಮಿತ್ ಶಾ

ಹೈದರಾಬಾದ್:ತೆಲಂಗಾಣದ ಭೋಂಗೀರ್ನಲ್ಲಿ ಗುರುವಾರ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧಿಕಾರಕ್ಕೆ ಬಂದರೆ ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೀಸಲಾತಿಯನ್ನು ಹೆಚ್ಚಿಸುತ್ತದೆ…

ಮನೆ ಕೆಲಸದವನ ಮನೆಯಲ್ಲಿ ₹35 ಕೋಟಿ ಪತ್ತೆ, ಮುಂದುವರಿದ ಎಣಿಕೆ; ಅಸಲಿಗೆ ಯಾರು ಈ ಸಚಿವ ಆಲಂಗೀರ್ ಆಲಂ?

ರಾಂಚಿ: ಲೋಕಸಭೆ ಚುನಾವಣೆ (Lok sabha Elections 2024) ವೇಳೆ ರಾಂಚಿಯಲ್ಲಿ ರಾಶಿ ರಾಶಿ ನೋಟುಗಳ (Money) ಬೆಟ್ಟವೇ ಪತ್ತೆಯಾಗಿದೆ. ಸೋಮವಾರ ರಾಂಚಿಯ ಹಲವು ಪ್ರದೇಶಗಳಲ್ಲಿ ಇಡಿ…

ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ನಿಲ್ಲಿಸಲು ಆಗ್ರಹ

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ (ಕುಣಿಗಲ್- ಮಾಗಡಿ ಮಾರ್ಗ) ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಇಲ್ಲಿ ಸೋಮವಾರ ಆಗ್ರಹಿಸಿದರು. ಪೈಪ್‌ಲೈನ್‌…

ಕರ್ನಾಟಕವನ್ನೇ ಬೆಚ್ಚಿಬೀಳಿಸೋ ಭೀಕರ ಕೊಲೆ; SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ

ಕೊಡಗು: ಇಡೀ ಕರ್ನಾಟಕವನ್ನೇ (Karnataka) ಬೆಚ್ಚಿಬೀಳಿಸೋ ಭೀಕರ ಕೊಲೆ ಕೊಡಗಿನ (Kodagu) ಸೋಮವಾರಪೇಟೆಯ (Somwarpet) ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಇಡೀ ಎಸ್ ಎಸ್​ ಎಲ್​ಸಿ ಪರೀಕ್ಷೆಯಲ್ಲಿ (SSLC…

ಹಾಸನದಲ್ಲಿ ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವಿಗೆ ಶರಣು; ಅಸಲಿಗೆ ಆಗಿದ್ದೇನು?

ಹಾಸನ: ಅತಿಥಿ ಉಪನ್ಯಾಸಕಿ (Guest lecturer) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ. 34 ವರ್ಷದ ದೀಪಾ…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: SBI ನಿಂದ 12000 ಹುದ್ದೆಗಳಿಗೆ ನೇಮಕಕ್ಕೆ ಚಾಲನೆ

ನವದೆಹಲಿ:ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಮಾಹಿತಿ ತಂತ್ರಜ್ಞಾನ (ಐಟಿ) ಮತ್ತು ಇತರ ಹುದ್ದೆಗಳಿಗೆ ಸುಮಾರು 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಪ್ರಕ್ರಿಯೆಯಲ್ಲಿದೆ ಎಂದು…