ಶಿವಮೊಗ್ಗ: ತಮ್ಮ ಪುತ್ರನಿಗೆ ಹಾವೇರಿ ಲೋಕಸಭೆಯಿಂದ ಟಿಕೇಟ್‌ ಸಿಗದ ಹಿನ್ನಲೆಯಲ್ಲಿ ಬಂಡಾವೆದ್ದು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೋಗದಿಂದ ಚಿಹ್ನೆ ನೀಡಲಾಗಿದೆ.

ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೊಗ ‘ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆಯನ್ನು ನೀಡಿದ್ದು, ಈ ಮೂಲಕ ಅವರು ಮೊದಲ ಬಾರಿಗೆ ತಮ್ಮದೇ ಪಾರ್ಟಿವಿರುದ್ದ ಸಿಡಿದೆದ್ದು ಬಂಡಾಯ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ.

ತಮ್ಮ ಪಾರ್ಟಿಯ ವಿರುದ್ದವೇ ಕಣಕ್ಕೆ ಇಳಿದಿರುವ ಕೆ.ಎಸ್‌ ಈಶ್ವಪ್ಪನವರು ಲೋಕಸಭೆಯಲ್ಲಿ ಯಾವ ರೀತಿ ಕಮಲ್‌ ಮಾಡಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ಶಿವಮೊಗ್ಗ: ತಮ್ಮ ಪುತ್ರನಿಗೆ ಹಾವೇರಿ ಲೋಕಸಭೆಯಿಂದ ಟಿಕೇಟ್‌ ಸಿಗದ ಹಿನ್ನಲೆಯಲ್ಲಿ ಬಂಡಾವೆದ್ದು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೋಗದಿಂದ ಚಿಹ್ನೆ ನೀಡಲಾಗಿದೆ.

ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೊಗ ‘ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆಯನ್ನು ನೀಡಿದ್ದು, ಈ ಮೂಲಕ ಅವರು ಮೊದಲ ಬಾರಿಗೆ ತಮ್ಮದೇ ಪಾರ್ಟಿವಿರುದ್ದ ಸಿಡಿದೆದ್ದು ಬಂಡಾಯ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ.ತಮ್ಮ ಪಾರ್ಟಿಯ ವಿರುದ್ದವೇ ಕಣಕ್ಕೆ ಇಳಿದಿರುವ ಕೆ.ಎಸ್‌ ಈಶ್ವಪ್ಪನವರು ಲೋಕಸಭೆಯಲ್ಲಿ ಯಾವ ರೀತಿ ಕಮಲ್‌ ಮಾಡಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *