Month: May 2024

ಇಂದಿನಿಂದ ಸಂಸತ್ತಿನ ಭದ್ರತೆಯ ಉಸ್ತುವಾರಿ ವಹಿಸಿಕೊಳ್ಳಲಿದೆ ʻCISFʼ ಸಿಬ್ಬಂದಿ

ನವದೆಹಲಿ : ದೇಶದ ಪ್ರಜಾಪ್ರಭುತ್ವದ ಅತಿದೊಡ್ಡ ಸಂಕೇತವಾದ ಸಂಸತ್ ಭವನದ ಭದ್ರತೆಯನ್ನು ಸಂಪೂರ್ಣವಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಗೆ ಹಸ್ತಾಂತರಿಸಲಾಗುವುದು. 1,400 ಕೇಂದ್ರ ಮೀಸಲು…

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಖಟಕಚಿಂಚೋಳಿ: ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ. ಹೋಬಳಿಯ ಚಳಕಾಪುರ, ನಾವದಗಿ ಸೇರಿದಂತೆ ಇನ್ನಿತರ…

ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಬೈಕ್ ಚಾಲನೆ ಮಾಡಿದ್ದ ಪ್ರೇಮಿ ಅರೆಸ್ಟ್‌!

ಬೆಂಗಳೂರು: ಇಂಧನ ಟ್ಯಾಂಕ್ ಮೇಲೆ ಕುಳಿತಿದ್ದ ಮಹಿಳೆಯೊಂದಿಗೆ ಬೈಕ್ ಸವಾರಿ ಮಾಡುತ್ತಿರುವ ಯುವಕನನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಅವರ ಚಾಲನಾ ಪರವಾನಗಿಯನ್ನು ರದ್ದುಪಡಿಸುವಂತೆ ಪೊಲೀಸರು ಸಂಬಂಧಪಟ್ಟ…

ಇಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ವರ್ಷದ ಸಂಭ್ರಮ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಸವಾಲಿನ ನಡುವೆಯೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಸರ್ಕಾರ ಲೋಕಸಭೆ…

ನಮ್ಮ ಗುರಿ ದೊಡ್ಡದಿದೆ, ಗೆಲ್ಲುವ ವಿಶ್ವಾಸವಿದೆ, 3ನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ: ಪ್ರಧಾನಿ ಮೋದಿ

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಈಗಾಗಲೇ ನಾಲ್ಕು ಹಂತದ ಮತದಾನ ಮುಕ್ತಾಯಗೊಂಡಿದೆ. ಸೋಮವಾರ (ಮೇ 20) ರಾಯ್‌ ಬರೇಲಿ, ಅಮೇಥಿ ಹೈವೋಲ್ಟೇಜ್‌ ಕ್ಷೇತ್ರಗಳು ಸೇರಿ ಒಟ್ಟು…

ಕೊಚ್ಚಿಗೆ ಹೊರಟಿದ್ದ ವಿಮಾನ ಮರಳಿ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರು: ಬೆಂಗಳೂರಿನಿಂದ ಕೊಚ್ಚಿಗೆ ಹೊರಟಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಮರಳೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ದಲ್ಲಿ ಲ್ಯಾಂಡ್ ಆದ ಘಟನೆ ಶನಿವಾರ…

ದೇವರಾಜೇಗೌಡ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ; ಬೆಂಕಿ ಇಲ್ಲದೇ ಹೊಗೆಯಾಡಲ್ಲ; ವಿಪಕ್ಷ ನಾಯಕ ಆರ್.ಅಶೋಕ್ ಆರೋಪ

ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಬೆಂಕಿ ಇಲ್ಲದೇ ಹೊಗೆಯಾಡಲ್ಲ ಎಂದು ವಿಪಕ್ಷ ನಾಯಕ…

ಅಂಜಲಿ ಅಂಬಿಗೇರ ಮರ್ಡರ್ ಕೇಸ್ ; DCP ಸಸ್ಪೆಂಡ್.!

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಕಾನೂನು ಸುವ್ಯವಸ್ಥೆ‌ (Law and order) ಕಾಪಾಡುವಲ್ಲಿ ಲೋಪ ಎಸಗಿದ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ. ಅಂಜಲಿ ಅಂಬಿಗೇರ…

ಸುರಪುರ: ಸನಾತನ ಧರ್ಮ ಪುನರುಜ್ಜೀವನಗೊಳಿಸಿದ ಕೇಂದ್ರ

ಸುರಪುರ: ಸುರಪುರವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು 222 ವರ್ಷಗಳ ಕಾಲ ರಾಜ್ಯಭಾರ ಮಾಡಿದ ಇಲ್ಲಿನ ಗೋಸಲ ಅರಸರು ಪರಧರ್ಮ ಸಹಿಷ್ಣುತೆಯ ಜೊತೆಗೆ ಸನಾತನ ಧರ್ಮಕ್ಕೆ ಹೆಚ್ಚಿನ ಒತ್ತು ನೀಡಿದ್ದರು.…

ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ

ವಿಜಯಪುರ : ಇತ್ತೀಚಿಗೆ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ವಿಜಯಪುರದಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ, ದುಷ್ಕರ್ಮಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು…