ಬೆಂಗಳೂರು,ಮೇ 04: ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ರಣಬಿಸಿಲು, ಶಾಖದ ಅಲೆಗೆ ಜನತೆ ರೋಸಿ ಹೋಗಿದ್ರು. ಶುಕ್ರವಾರ ಬೆಂಗಳೂರು, ಮೈಸೂರು ಮತ್ತು ರಾಜ್ಯದ ಕೆಲವು ಕಡೆಗಳಲ್ಲಿ ಭರ್ಜರಿ ಮಳೆಯಾಗಿದ್ದು, ಜನತೆ ಸಂತಸ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.
ಈ ಬಾರಿ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಕಳೆದ ಬಾರಿ ಮಳೆಯ ಕೊರತೆಯಿಂದಾಗಿ ಜಲಾಶಯಗಳು ಬರಿದಾಗಿದ್ವು, ಈ ಬಾರಿ ಉತ್ತಮ ಮಳೆಯಾದರೇ ಜಲಾಶಯಗಳು ಭರ್ತಿಯಾಗಲಿವೆ ಎಂಬ ನಿರೀಕ್ಷೆ ಇದೆ. ಹಾಗಾದರೆ ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ ಸೇರಿದಂತೆ ಕರ್ನಾಟಕ ಮೇ 04 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಪ್ರಮುಖ ಜಲಾಶಯಗಳ ನೀರಿನ ಮಟ್ಟ!
1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 11.12 ಟಿಎಂಸಿ
ಒಳಹರಿವು – 58 ಕ್ಯೂಸೆಕ್
ಹೊರಹರಿವು – 566 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ – 871.38 ಮೀಟರ್
ಇಂದಿನ ನೀರಿನ ಮಟ್ಟ – 3.04 ಟಿಎಂಸಿ
ಒಳಹರಿವು – 171 ಕ್ಯೂಸೆಕ್
ಹೊರಹರಿವು – 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ – 30.88 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು – 1157 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ – 497.71 ಮೀಟರ್
ಇಂದಿನ ನೀರಿನ ಮಟ್ಟ- 3.56 ಟಿಎಂಸಿ
ಒಳಹರಿವು – 0 ಕ್ಯೂಸೆಕ್
ಹೊರಹರಿವು – 195 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ – 633.80 ಮೀಟರ್
ಇಂದಿನ ನೀರಿನ ಮಟ್ಟ – 08.12 ಟಿಎಂಸಿ
ಒಳಹರಿವು – 0 ಕ್ಯೂಸೆಕ್
ಹೊರಹರಿವು – 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ – 554.44 ಮೀಟರ್
ಇಂದಿನ ನೀರಿನ ಮಟ್ಟ – 19.45 ಟಿಎಂಸಿ
ಒಳಹರಿವು – 0 ಕ್ಯೂಸೆಕ್
ಹೊರಹರಿವು – 2731 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ – 696.13 ಮೀಟರ್
ಇಂದಿನ ನೀರಿನ ಮಟ್ಟ – 7.04 ಟಿಎಂಸಿ
ಒಳಹರಿವು -23 ಕ್ಯೂಸೆಕ್
ಹೊರಹರಿವು – 800 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ – 657.73 ಮೀಟರ್
ಇಂದಿನ ನೀರಿನ ಮಟ್ಟ – 14.24 ಟಿಎಂಸಿ
ಒಳಹರಿವು – 485 ಕ್ಯೂಸೆಕ್
ಹೊರಹರಿವು – 3159 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ – 662.91 ಮೀಟರ್
ಇಂದಿನ ನೀರಿನ ಮಟ್ಟ -16.27 ಟಿಎಂಸಿ
ಒಳಹರಿವು – 0 ಕ್ಯೂಸೆಕ್
ಹೊರಹರಿವು – 2221 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ – 9.41 ಟಿಎಂಸಿ
ಒಳಹರಿವು -9 ಕ್ಯೂಸೆಕ್
ಹೊರಹರಿವು – 330 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 39.24 ಟಿಎಂಸಿ
ಒಳಹರಿವು- 95 ಕ್ಯೂಸೆಕ್
ಹೊರಹರಿವು- 4898 ಕ್ಯೂಸೆಕ್