ಚಾಲುಕ್ಯ ಕ್ರಾಂತಿ : ಕರ್ನಾಟಕ : ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಚುನಾವಣೆಯನ್ನು ಎತ್ತಿ ಹಿಡಿಯುತ್ತೇವೆ೦ದು, ಚುನಾವಣೆಯಲ್ಲಿ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಪಣತೊಡೋಣ.
ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಸಮರ್ಥ ವ್ಯಕ್ತಿಯನ್ನು ಆಯ್ಕೆ ಮಾಡಿ ದೇಶದ ಅಭಿವೃದ್ಧಿಗೆ ಕೈಜೋಡಿಸಿ,,,,,,!