ನವದೆಹಲಿ; ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಭಾರತದಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೊಸ ನಿಯಮಾವಳಿಗಳನ್ನು ಪ್ರಕಟಿಸಿದೆ. ಜೂನ್ 1ರಿಂದ ಸರ್ಕಾರಿ ಆರ್‌ಟಿಒಗಳ ಬದಲಿಗೆ ಖಾಸಗಿ ಡ್ರೈವಿಂಗ್ ತರಬೇತಿ ಕೇಂದ್ರಗಳಲ್ಲಿ ಡ್ರೈವಿಂಗ್ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. […]
Author: chalukyakranti
ತುಮಕೂರು ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಹತ್ಯೆ
ತುಮಕೂರು: ವ್ಯಕ್ತಿಯೊಬ್ಬರ ಮೇಲೆ ಅಪರಿಚಿತರು ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದು ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಹೊರಬಿದ್ದಿದೆ. ಪಾವಗಡ ಪಟ್ಟಣದ ಬಾಬಯ್ಯನ ಬೀದಿಯ ನಿವಾಸಿ ನಾರಾಯಣಿ (35) ಹತ್ಯೆಯಾದ ವ್ಯಕ್ತಿ. ಜಿಲ್ಲೆಯ […]
ಬೆಂಗಳೂರಿನಲ್ಲಿ ರಾಜೀವ್‌ಗಾಂಧಿ ಅವರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ : ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು:ಬೆಂಗಳೂರಿನಲ್ಲಿ ರಾಜೀವ್‌ಗಾಂಧಿ ಅವರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಅಂತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ […]
ನಾನು ಬಡವರ ಮಗ, ಬಿಹಾರದ ಚಂಪಾರಣ್ ನಲ್ಲಿ ಬಾಪೂ ಅವರನ್ನು ಸ್ಮರಿಸಿದ ಪ್ರಧಾನಿ ಮೋದಿ!
ನವದೆಹಲಿ: 2024 ರ ಲೋಕಸಭಾ ಚುನಾವಣೆಯ ನಡುವೆ ಪ್ರಧಾನಿ ನರೇಂದ್ರ ಮೋದಿ 11 ನೇ ಬಾರಿಗೆ ಬಿಹಾರಕ್ಕೆ ಆಗಮಿಸಿದ್ದಾರೆ. ಬಿಹಾರದ ಚಂಪಾರಣ್ ನಲ್ಲಿ ಪ್ರಧಾನಿ ಮೋದಿ ಅವರ ಬೃಹತ್ ರ್ಯಾಲಿ ನಡೆಯಿತು. ಈ ಸಂದರ್ಭದಲ್ಲಿ […]
ಮೈಸೂರಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು -ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ
ಮೈಸೂರು: ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು. […]
ಕರ್ನಾಟಕ ಮಳೆ ಒಂದು ವಾರ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ-ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಕರ್ನಾಟಕ ಮಳೆ:ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮಳೆರಾಯ ತಂಪೆರೆಯುತ್ತಿದ್ದಾನೆ. ಹಾಗೆಯೇ ಇನ್ನು ಮುಂದಿನ ಒಂದು ವಾರ ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲವು ಜಿಲ್ಲೆಗಳಿಹೆ ಆರೆಂಜ್ ಅಲರ್ಟ್, ಇನ್ನು ಕೆಲವು ಜಿಲ್ಲಗಳಿಗೆ ಯೆಲ್ಲೋ ಆಲರ್ಟ್ […]
SSLCʼ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳೇ ಗಮನಿಸಿ : ಮೇ. 29ರಿಂದ ʻವಿಶೇಷ ಪರಿಹಾರ ಬೋಧನʼ ತರಗತಿಗಳು ಆರಂಭ
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ. 29ರಿಂದ ಜೂನ್13 ರವರೆಗೆ ವಿಶೇಷ ಪರಿಹಾರ ಬೋಧನ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. 2024ರ ಮಾರ್ಚ್-ಏಪ್ರಿಲ್ ರಲ್ಲಿ […]
ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ಸಜೀವ ದಹನ! ಅವಶೇಷಗಳು ಪತ್ತೆ
ಟೆಹರಾನ್: ನಿನ್ನೆ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅವಘಡದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi Death News) ಅವರು ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಮಾಧ್ಯಮಗಳು ಖಚಿತ ಪಡಿಸಿವೆ. ಈ ಹೆಲಿಕಾಪ್ಟರ್ ಅಪಘಾತದಲ್ಲಿ (Helicopter […]
ಇಂದಿನಿಂದ ಸಂಸತ್ತಿನ ಭದ್ರತೆಯ ಉಸ್ತುವಾರಿ ವಹಿಸಿಕೊಳ್ಳಲಿದೆ ʻCISFʼ ಸಿಬ್ಬಂದಿ
ನವದೆಹಲಿ : ದೇಶದ ಪ್ರಜಾಪ್ರಭುತ್ವದ ಅತಿದೊಡ್ಡ ಸಂಕೇತವಾದ ಸಂಸತ್ ಭವನದ ಭದ್ರತೆಯನ್ನು ಸಂಪೂರ್ಣವಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಗೆ ಹಸ್ತಾಂತರಿಸಲಾಗುವುದು. 1,400 ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವುದರೊಂದಿಗೆ, […]
ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು
ಖಟಕಚಿಂಚೋಳಿ: ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ. ಹೋಬಳಿಯ ಚಳಕಾಪುರ, ನಾವದಗಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಕೆಲವು ರೈತರು ಭೂಮಿ ಹದ […]
