ಪೊಲೀಸ್ ಠಾಣೆಯಲ್ಲಿ ಜನರನ್ನು ಕಾಯಿಸಿದರೆ ಕಠಿಣ ಕ್ರಮ: ಕಮಿಷನರ್ ಬಿ. ದಯಾನಂದ್

ಬೆಂಗಳೂರು: ‘ದೂರು ನೀಡಲು ಠಾಣೆಗೆ ಬರುವ ಜನರನ್ನು ಹೆಚ್ಚು ಕಾಯಿಸಬಾರದು. ಸುಖಾಸುಮ್ಮನೇ ಹೆಚ್ಚು ಹೊತ್ತು ಕೂರಿಸಿದ ಬಗ್ಗೆ ದೂರುಗಳು ಬಂದರೆ, ಅಂಥ ಠಾಣೆಯ ಪೊಲೀಸರ ವಿರುದ್ಧ ಕರ್ತವ್ಯಲೋಪದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ನಗರ […]

‘ಸಿಎಎ’ಯನ್ನು ಯಾರೂ ತೆಗೆದುಹಾಕಲು ಸಾಧ್ಯವಿಲ್ಲ: ಎಸ್ಪಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿಷಯದ ಬಗ್ಗೆ ವಿರೋಧ ಪಕ್ಷಗಳು ಸುಳ್ಳುಗಳನ್ನು ಹರಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಆರೋಪಿಸಿದ್ದಾರೆ. ಸಿಎಎ ಉಳಿಯಲು ಇಲ್ಲಿದೆ ಮತ್ತು ಅದನ್ನು ಯಾರೂ ತೆಗೆದುಹಾಕಲು ಸಾಧ್ಯವಿಲ್ಲ ಎಂದು […]

ರಾಜ್ಯದಲ್ಲಿ ನಿಂತೇ ಹೋಯ್ತಾ ಮೋದಿ ಹವಾ: ಲೋಕಸಭೆ ಚುನಾವಣಾ ಫಲಿತಾಂಶದ ಬಗ್ಗೆ ಗುಪ್ತಚರ ಇಲಾಖೆ ನೀಡಿದ ಅಂಕಿಅಂಶವೇನು?

ಬೆಂಗಳೂರು, ಮೇ 16: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರತಿ ಬಾರಿಯೂ ಕರ್ನಾಟಕದಲ್ಲಿ ಮೋದಿ ಅಲೆ ವರ್ಕೌಟ್‌ ಆಗುತ್ತೆ ಎನ್ನುವ ನಿರೀಕ್ಷೆ ಇತ್ತು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಿಗ್‌ ಶಾಕ್‌ ಎದುರಾಗಿದೆ. […]

HSRP Plate: ನಂಬರ್ ಪ್ಲೇಟ್ ಬದಲಾವಣೆ ಮಾಡಿಲ್ವಾ? ಹಂಗಿದ್ರೆ 1000 ರೂಪಾಯಿ ರೆಡಿ ಇಟ್ಟುಕೊಳ್ಳಿ!

ವಾಹನ ಸವಾರರಿಗೆ ಎಚ್‌ಎಸ್‌ಆರ್‌ಪಿ (HSRP Plate) ನಂಬರ್ ಪ್ಲೇಟ್‌ನ ಅಳವಡಿಸಿಕೊಳ್ಳಲು ಡೆಡ್‌ಲೈನ್ ಕೊಟ್ಟು.. ಕೊಟ್ಟು.. ಕೊಟ್ಟು.. ಕರ್ನಾಟಕ ಸರ್ಕಾರ ಸುಸ್ತಾಗಿ ಹೋಗಿದೆ. ಆದ್ರೂ ವಾಹನ ಸವಾರರಿಗೆ ಈ ವಿಚಾರದ ಗಂಭೀರತೆ ಅರ್ಥ ಆಗಿಲ್ಲ, ಈ […]

ರಾಜ್ಯ ಸರ್ಕಾರಕ್ಕೆ ರೈತರಿಗೆ ಅನುಕೂಲ ಮಾಡುವ ಉದ್ದೇಶ ಇದ್ದರೆ, ಸಾಲ ಮನ್ನಾ ಮಾಡಿ: ಬೊಮ್ಮಾಯಿ ಆಗ್ರಹ

ಹಾವೇರಿ: ರಾಜ್ಯ ಸರಕಾರ ಕೇಂದ್ರ‌ ಸರಕಾರ ನೀಡಿದ ಬರ ಪರಿಹಾರದಲ್ಲಿ 2 ಸಾವಿರ ರೂ. ಕಡಿತ ಮಾಡಿ ನೀಡುತ್ತಿದ್ದು, ಬರ ಪರಿಹಾರವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿ ರೈತರಿಗೆ ದೊಡ್ಡ ಅನ್ಯಾಯ ಮಾಡುತ್ತಿದೆ ಎಂದು ಮಾಜಿ […]

Anjali Murder: ಮೃತದೇಹ ಎತ್ತದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ: ಗೂಂಡಾ ಸರ್ಕಾರ ಎಂದು ಘೋಷಣೆ

ಹುಬ್ಬಳ್ಳಿ, ಮೇ 15: ಹುಬ್ಬಳ್ಳಿಯಲ್ಲಿ ನೇಹಾ ಹಿರಮೇಠ ಹತ್ಯೆ ನಡೆದು ಕೆಲವು ವಾರಗಳ ಬೆನ್ನಲ್ಲೆ ಯುವತಿ ಅಂಜಲಿಯ ಹತ್ಯೆ ನಡೆದಿದೆ. ಮೇಲಿಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಕಿಮ್ಸ್ […]

‘ಬಿ.ವೈ ವಿಜಯೇಂದ್ರ’ ಬಗ್ಗೆ ಈ ಸ್ಪೋಟಕ ಬಾಂಬ್ ಸಿಡಿಸಿದ ‘ಸಿಎಂ ಸಿದ್ಧರಾಮಯ್ಯ’

ಬೆಂಗಳೂರು: ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಪಕ್ಷ ಪತನವಾಗಲಿದೆ ಅಂತ ಬಿಜೆಪಿಯವರು ಹೇಳಿದ್ದಾರೆ, ಅದೇ ಸಿಎಂ ಸಿದ್ಧರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಗ್ಗೆನೇ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಅದೇನು ಅಂತ ಮುಂದೆ ಓದಿ. […]

ವಿಜಯಪುರ | ಬಡವರ ವಿಶ್ರಾಂತಿ ಧಾಮ ಗಗನಮಹಲ್‌

ವಿಜಯಪುರ: ನಗರದ ಹೃದಯ ಭಾಗವಾಗಿರುವ ಅಂಬೇಡ್ಕರ್‌ ವೃತ್ತ, ಜಿಲ್ಲಾಧಿಕಾರಿ ನಿವಾಸಕ್ಕೆ ಕೂಗಳತೆ ದೂರದಲ್ಲಿರುವ ಗಗನಮಹಲ್‌ ಬಡವರು, ಮಧ್ಯಮ ವರ್ಗದವರ ಅಚ್ಚುಮೆಚ್ಚಿನ ವಿಶ್ರಾಂತಿ ಧಾಮವಾಗಿದೆ. ನಗರದಲ್ಲಿ ಪ್ರತಿನಿತ್ಯ 40 ಡಿಗ್ರಿ ಸೆಲ್ಸಿಯಸ್‌ ಆಸುಪಾಸು ತಾಪಮಾನ ದಾಖಲಾಗುತ್ತಿದ್ದು, […]

ಯುವನಟ ಚೇತನ್‌ ಚಂದ್ರ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ

ಬೆಂಗಳೂರು: ಸ್ಯಾಂಡಲ್‌ ವುಡ್ ಯುವನಟ ಚೇತನ್‌ ಚಂದ್ರ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಭಾನುವಾರ ರಾತ್ರಿ(ಮೇ.12 ರಂದು) ಅವರ ಮೇಲೆ ಅಪರಿಚಿತರು ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಅವರು ಇನ್ಸ್ಟಾಗ್ರಾಮ್‌ […]