ರಾಮದುರ್ಗ : ಗ್ರಾಮ ಲೆಕ್ಕಾಧಿಕಾರಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.10 ಕೋಟಿ ಪೊಲೀಸ್ ವಶಕ್ಕೆ.

ರಾಮದುರ್ಗ:  ತಾಲ್ಲೂಕಿನ ಹಲಗತ್ತಿ ಚೆಕ್‌ಪೋಸ್ಟ್‌ ಬಳಿ, ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಯಾವುದೇ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹1.10 ಕೋಟಿಗೂ ಅಧಿಕ ನಗದನ್ನು ರಾಮದುರ್ಗ ಪೊಲೀಸರು ಶುಕ್ರವಾರ ವಶಕ್ಕೆ ಪಡೆದರು. ನಿಪ್ಪಾಣಿಯ ಗ್ರಾಮ ಲೆಕ್ಕಾಧಿಕಾರಿ, ರಾಮದುರ್ಗ ತಾಲ್ಲೂಕಿನ […]

ಲೋಕಾಯುಕ್ತ ಅಧಿಕಾರಿಗಳ ಕೈ ಸೇರಿದ ತೋರ್ನಹಳ್ಳಿ ಗ್ರಾಮ ಪಂಚಾಯಿತಿಯ ಕಡತಗಳು !

ಕೋಲಾರ : ಜಿಲ್ಲೆಯ ಮಾಲೂರು ತಾಲೂಕಿನ ತೊರ್ನಹಳ್ಳಿ ಗ್ರಾಮ ಪಂಚಾಯಿತಿಯ ಭ್ರಷ್ಟಾಚಾರ ಎಸಗಿದೆ ಎನ್ನಲಾಗುವ ಶಂಕೆ ಹೊಂದಿರುವ ಕಡತಗಳು ಲೋಕಾಯುಕ್ತ ಕೈ ಸೇರಿವೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷ ಹಾಗೂ ಸಿಬ್ಬಂದಿಗಳ ಬೇಜವಾಬ್ದಾರಿತನ ಕುರಿತು […]

ತುಮಕೂರು ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಹತ್ಯೆ

ತುಮಕೂರು: ವ್ಯಕ್ತಿಯೊಬ್ಬರ ಮೇಲೆ ಅಪರಿಚಿತರು ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದು ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಹೊರಬಿದ್ದಿದೆ. ಪಾವಗಡ ಪಟ್ಟಣದ ಬಾಬಯ್ಯನ ಬೀದಿಯ ನಿವಾಸಿ ನಾರಾಯಣಿ (35) ಹತ್ಯೆಯಾದ ವ್ಯಕ್ತಿ. ಜಿಲ್ಲೆಯ […]

ಅಂಜಲಿ ಅಂಬಿಗೇರ ಮರ್ಡರ್ ಕೇಸ್ ; DCP ಸಸ್ಪೆಂಡ್.!

 ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಕಾನೂನು ಸುವ್ಯವಸ್ಥೆ‌ (Law and order) ಕಾಪಾಡುವಲ್ಲಿ ಲೋಪ ಎಸಗಿದ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ. ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ರಾಜೀವ್ […]

ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ

ವಿಜಯಪುರ : ಇತ್ತೀಚಿಗೆ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ವಿಜಯಪುರದಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ, ದುಷ್ಕರ್ಮಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿರುವ ಘಟನೆ ನಗರದ ಎಪಿಎಂಸಿ […]

Anjali Murder: ಮೃತದೇಹ ಎತ್ತದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ: ಗೂಂಡಾ ಸರ್ಕಾರ ಎಂದು ಘೋಷಣೆ

ಹುಬ್ಬಳ್ಳಿ, ಮೇ 15: ಹುಬ್ಬಳ್ಳಿಯಲ್ಲಿ ನೇಹಾ ಹಿರಮೇಠ ಹತ್ಯೆ ನಡೆದು ಕೆಲವು ವಾರಗಳ ಬೆನ್ನಲ್ಲೆ ಯುವತಿ ಅಂಜಲಿಯ ಹತ್ಯೆ ನಡೆದಿದೆ. ಮೇಲಿಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಕಿಮ್ಸ್ […]

ಕರ್ನಾಟಕವನ್ನೇ ಬೆಚ್ಚಿಬೀಳಿಸೋ ಭೀಕರ ಕೊಲೆ; SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ

ಕೊಡಗು: ಇಡೀ ಕರ್ನಾಟಕವನ್ನೇ (Karnataka) ಬೆಚ್ಚಿಬೀಳಿಸೋ ಭೀಕರ ಕೊಲೆ ಕೊಡಗಿನ (Kodagu) ಸೋಮವಾರಪೇಟೆಯ (Somwarpet) ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಇಡೀ ಎಸ್ ಎಸ್​ ಎಲ್​ಸಿ ಪರೀಕ್ಷೆಯಲ್ಲಿ (SSLC Exam) ಶಾಲೆಗೆ 100% ಫಲಿತಾಂಶ ತಂದುಕೊಟ್ಟಿದ್ದ […]