Category: ಕ್ರೈಂ

ವಿದ್ಯಾರ್ಥಿನಿ ಮೇಲೆ ಸಂಶಯ ಪಟ್ಟ ಶಿಕ್ಷಕಿಯರು : ನೊಂದ ಬಾಲಕಿ ಆತ್ಮಹತ್ಯೆ

ಬಾಗಲಕೋಟೆ: ಶಿಕ್ಷಕಿಯ ಪರ್ಸಿನಲ್ಲಿರುವ ಹಣ ಕದ್ದಿರುವ ಆರೋಪದ ಹಿನ್ನೆಲೆಯಲ್ಲಿ ಮನನೊಂದ ಬಾಲಕಿ ತಾಲ್ಲೂಕಿನ ಹಳೆ ಕದಾಂಪುರ ಗ್ರಾಮದಲ್ಲಿ ನೇಣು ಹಾಕಿಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕದಾಂಪುರ ಪ್ರೌಢಶಾಲೆಯ…