ಬೆಂಗಳೂರಿನಲ್ಲಿ ರಾಜೀವ್‌ಗಾಂಧಿ ಅವರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ : ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು:ಬೆಂಗಳೂರಿನಲ್ಲಿ ರಾಜೀವ್‌ಗಾಂಧಿ ಅವರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಅಂತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ…