ರಾಮದುರ್ಗ : ಗ್ರಾಮ ಲೆಕ್ಕಾಧಿಕಾರಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.10 ಕೋಟಿ ಪೊಲೀಸ್ ವಶಕ್ಕೆ.
ರಾಮದುರ್ಗ: ತಾಲ್ಲೂಕಿನ ಹಲಗತ್ತಿ ಚೆಕ್‌ಪೋಸ್ಟ್ ಬಳಿ, ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಯಾವುದೇ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹1.10 ಕೋಟಿಗೂ ಅಧಿಕ ನಗದನ್ನು ರಾಮದುರ್ಗ ಪೊಲೀಸರು ಶುಕ್ರವಾರ ವಶಕ್ಕೆ ಪಡೆದರು.…