ಹೊಯ್ಸಳ ವಾಹನದಲ್ಲಿ ವಸೂಲಿ ಮಾಡುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್!

ಬೆಂಗಳೂರು: ನಕಲಿ ಪೊಲೀಸರು ಹೊಯ್ಸಳ ವಾಹನದಲ್ಲಿ ಬಂದು ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಅಟ್ಟಿಸಿಕೊಂಡು ಹೋಗಿದ್ದ ಘಟನೆ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತ್​ ಆಗಿದ್ದಾರೆ. ಬೆಂಗಳೂರು ಪೊಲೀಸ್​ ಆಯುಕ್ತ ಬಿ.ದಯಾನಂದ್​ಈ​ […]

ಡ್ರೈವಿಂಗ್‌ ಲೈಸೆನ್ಸ್ ಕುರಿತು ಹೊಸ ನಿಯಮಾವಳಿ ಪ್ರಕಟ

ನವದೆಹಲಿ; ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಭಾರತದಲ್ಲಿ ಡ್ರೈವಿಂಗ್‌ ಲೈಸೆನ್ಸ್ ಪಡೆಯಲು ಹೊಸ ನಿಯಮಾವಳಿಗಳನ್ನು ಪ್ರಕಟಿಸಿದೆ. ಜೂನ್‌ 1ರಿಂದ ಸರ್ಕಾರಿ ಆರ್‌ಟಿಒಗಳ ಬದಲಿಗೆ ಖಾಸಗಿ ಡ್ರೈವಿಂಗ್‌ ತರಬೇತಿ ಕೇಂದ್ರಗಳಲ್ಲಿ ಡ್ರೈವಿಂಗ್‌ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. […]

ನಾನು ಬಡವರ ಮಗ, ಬಿಹಾರದ ಚಂಪಾರಣ್ ನಲ್ಲಿ ಬಾಪೂ ಅವರನ್ನು ಸ್ಮರಿಸಿದ ಪ್ರಧಾನಿ ಮೋದಿ!

ನವದೆಹಲಿ: 2024 ರ ಲೋಕಸಭಾ ಚುನಾವಣೆಯ ನಡುವೆ ಪ್ರಧಾನಿ ನರೇಂದ್ರ ಮೋದಿ 11 ನೇ ಬಾರಿಗೆ ಬಿಹಾರಕ್ಕೆ ಆಗಮಿಸಿದ್ದಾರೆ. ಬಿಹಾರದ ಚಂಪಾರಣ್ ನಲ್ಲಿ ಪ್ರಧಾನಿ ಮೋದಿ ಅವರ ಬೃಹತ್ ರ್ಯಾಲಿ ನಡೆಯಿತು. ಈ ಸಂದರ್ಭದಲ್ಲಿ […]

ಮೈಸೂರಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು -ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ

ಮೈಸೂರು: ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು. […]

ಕರ್ನಾಟಕ ಮಳೆ ಒಂದು ವಾರ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ-ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ಕರ್ನಾಟಕ ಮಳೆ:ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮಳೆರಾಯ ತಂಪೆರೆಯುತ್ತಿದ್ದಾನೆ. ಹಾಗೆಯೇ ಇನ್ನು ಮುಂದಿನ ಒಂದು ವಾರ ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲವು ಜಿಲ್ಲೆಗಳಿಹೆ ಆರೆಂಜ್ ಅಲರ್ಟ್‌, ಇನ್ನು ಕೆಲವು ಜಿಲ್ಲಗಳಿಗೆ ಯೆಲ್ಲೋ ಆಲರ್ಟ್‌ […]

SSLCʼ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳೇ ಗಮನಿಸಿ : ಮೇ. 29ರಿಂದ ʻವಿಶೇಷ ಪರಿಹಾರ ಬೋಧನʼ ತರಗತಿಗಳು ಆರಂಭ

ಬೆಂಗಳೂರು : ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ. 29ರಿಂದ ಜೂನ್‌13 ರವರೆಗೆ ವಿಶೇಷ ಪರಿಹಾರ ಬೋಧನ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. 2024ರ ಮಾರ್ಚ್-ಏಪ್ರಿಲ್ ರಲ್ಲಿ […]

ಇಂದಿನಿಂದ ಸಂಸತ್ತಿನ ಭದ್ರತೆಯ ಉಸ್ತುವಾರಿ ವಹಿಸಿಕೊಳ್ಳಲಿದೆ ʻCISFʼ ಸಿಬ್ಬಂದಿ

ನವದೆಹಲಿ : ದೇಶದ ಪ್ರಜಾಪ್ರಭುತ್ವದ ಅತಿದೊಡ್ಡ ಸಂಕೇತವಾದ ಸಂಸತ್ ಭವನದ ಭದ್ರತೆಯನ್ನು ಸಂಪೂರ್ಣವಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಗೆ ಹಸ್ತಾಂತರಿಸಲಾಗುವುದು. 1,400 ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವುದರೊಂದಿಗೆ, […]

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಖಟಕಚಿಂಚೋಳಿ: ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ. ಹೋಬಳಿಯ ಚಳಕಾಪುರ, ನಾವದಗಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಕೆಲವು ರೈತರು ಭೂಮಿ ಹದ […]

ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಬೈಕ್ ಚಾಲನೆ ಮಾಡಿದ್ದ ಪ್ರೇಮಿ ಅರೆಸ್ಟ್‌!

ಬೆಂಗಳೂರು: ಇಂಧನ ಟ್ಯಾಂಕ್ ಮೇಲೆ ಕುಳಿತಿದ್ದ ಮಹಿಳೆಯೊಂದಿಗೆ ಬೈಕ್ ಸವಾರಿ ಮಾಡುತ್ತಿರುವ ಯುವಕನನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಅವರ ಚಾಲನಾ ಪರವಾನಗಿಯನ್ನು ರದ್ದುಪಡಿಸುವಂತೆ ಪೊಲೀಸರು ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಕಚೇರಿಗೆ (ಆರ್ ಟಿಒ) […]

ಕೊಚ್ಚಿಗೆ ಹೊರಟಿದ್ದ ವಿಮಾನ ಮರಳಿ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರು: ಬೆಂಗಳೂರಿನಿಂದ ಕೊಚ್ಚಿಗೆ ಹೊರಟಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಮರಳೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ದಲ್ಲಿ ಲ್ಯಾಂಡ್ ಆದ ಘಟನೆ ಶನಿವಾರ ಜರುಗಿದಿದೆ. ಬೆಂಗಳೂರಿನಿಂದ ಕೇರಳ ರಾಜ್ಯದ ಕೊಚ್ಚಿಗೆ […]