ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಬೆಂಕಿ ಇಲ್ಲದೇ ಹೊಗೆಯಾಡಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, […]
Category: News
ಅಂಜಲಿ ಅಂಬಿಗೇರ ಮರ್ಡರ್ ಕೇಸ್ ; DCP ಸಸ್ಪೆಂಡ್.!
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಕಾನೂನು ಸುವ್ಯವಸ್ಥೆ (Law and order) ಕಾಪಾಡುವಲ್ಲಿ ಲೋಪ ಎಸಗಿದ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ. ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ರಾಜೀವ್ […]
ಸುರಪುರ: ಸನಾತನ ಧರ್ಮ ಪುನರುಜ್ಜೀವನಗೊಳಿಸಿದ ಕೇಂದ್ರ
ಸುರಪುರ: ಸುರಪುರವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು 222 ವರ್ಷಗಳ ಕಾಲ ರಾಜ್ಯಭಾರ ಮಾಡಿದ ಇಲ್ಲಿನ ಗೋಸಲ ಅರಸರು ಪರಧರ್ಮ ಸಹಿಷ್ಣುತೆಯ ಜೊತೆಗೆ ಸನಾತನ ಧರ್ಮಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ವಿಜಯನಗರ ಪತನಾನಂತರ ಸನಾತನ ಧರ್ಮ ನೆಲೆಯಿಲ್ಲದೆ […]
ಮತದಾನ ಪ್ರಮಾಣದ ಮಾಹಿತಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ಲೋಕಸಭಾ ಚುನಾವಣೆಯ ಪ್ರತಿ ಹಂತದ ಮತದಾನ ಮುಗಿದ 48 ಗಂಟೆಗಳ ನಂತರ ಮತ ಪ್ರಮಾಣದ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ […]
ಭಕ್ತರ ಸಂಖ್ಯೆ ವಿರಳ: ಭಣಗುಡುತ್ತಿರುವ ಅಯೋಧ್ಯೆ!
ಅಯೋಧ್ಯೆ: ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಿಂದಾಗಿ ದೇಶದ ಗಮನಸೆಳೆದಿದ್ದ, ಉತ್ತರ ಪ್ರದೇಶದ ಧಾರ್ಮಿಕ ನಗರ ಅಯೋಧ್ಯೆಯಲ್ಲಿನ ಸ್ಥಿತಿ ಈಗ ಬದಲಾಗಿದೆ. ಅಸಂಖ್ಯ ಭಕ್ತಗಣವನ್ನು ಸೂಜಿಗಲ್ಲಿನಂತೆ ಸೆಳೆದಿದ್ದ ನಗರ ಈಗ ಭಣಗುಡುತ್ತಿದೆ. ಅಯೋಧ್ಯೆ ನಗರದ ರಸ್ತೆಗಳು ನಿರ್ಜನವಾಗಿವೆ. […]
ಪೊಲೀಸ್ ಠಾಣೆಯಲ್ಲಿ ಜನರನ್ನು ಕಾಯಿಸಿದರೆ ಕಠಿಣ ಕ್ರಮ: ಕಮಿಷನರ್ ಬಿ. ದಯಾನಂದ್
ಬೆಂಗಳೂರು: ‘ದೂರು ನೀಡಲು ಠಾಣೆಗೆ ಬರುವ ಜನರನ್ನು ಹೆಚ್ಚು ಕಾಯಿಸಬಾರದು. ಸುಖಾಸುಮ್ಮನೇ ಹೆಚ್ಚು ಹೊತ್ತು ಕೂರಿಸಿದ ಬಗ್ಗೆ ದೂರುಗಳು ಬಂದರೆ, ಅಂಥ ಠಾಣೆಯ ಪೊಲೀಸರ ವಿರುದ್ಧ ಕರ್ತವ್ಯಲೋಪದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ನಗರ […]
‘ಸಿಎಎ’ಯನ್ನು ಯಾರೂ ತೆಗೆದುಹಾಕಲು ಸಾಧ್ಯವಿಲ್ಲ: ಎಸ್ಪಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿಷಯದ ಬಗ್ಗೆ ವಿರೋಧ ಪಕ್ಷಗಳು ಸುಳ್ಳುಗಳನ್ನು ಹರಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಆರೋಪಿಸಿದ್ದಾರೆ. ಸಿಎಎ ಉಳಿಯಲು ಇಲ್ಲಿದೆ ಮತ್ತು ಅದನ್ನು ಯಾರೂ ತೆಗೆದುಹಾಕಲು ಸಾಧ್ಯವಿಲ್ಲ ಎಂದು […]
HSRP Plate: ನಂಬರ್ ಪ್ಲೇಟ್ ಬದಲಾವಣೆ ಮಾಡಿಲ್ವಾ? ಹಂಗಿದ್ರೆ 1000 ರೂಪಾಯಿ ರೆಡಿ ಇಟ್ಟುಕೊಳ್ಳಿ!
ವಾಹನ ಸವಾರರಿಗೆ ಎಚ್‌ಎಸ್‌ಆರ್‌ಪಿ (HSRP Plate) ನಂಬರ್ ಪ್ಲೇಟ್‌ನ ಅಳವಡಿಸಿಕೊಳ್ಳಲು ಡೆಡ್‌ಲೈನ್ ಕೊಟ್ಟು.. ಕೊಟ್ಟು.. ಕೊಟ್ಟು.. ಕರ್ನಾಟಕ ಸರ್ಕಾರ ಸುಸ್ತಾಗಿ ಹೋಗಿದೆ. ಆದ್ರೂ ವಾಹನ ಸವಾರರಿಗೆ ಈ ವಿಚಾರದ ಗಂಭೀರತೆ ಅರ್ಥ ಆಗಿಲ್ಲ, ಈ […]
ವಿಜಯಪುರ | ಬಡವರ ವಿಶ್ರಾಂತಿ ಧಾಮ ಗಗನಮಹಲ್
ವಿಜಯಪುರ: ನಗರದ ಹೃದಯ ಭಾಗವಾಗಿರುವ ಅಂಬೇಡ್ಕರ್ ವೃತ್ತ, ಜಿಲ್ಲಾಧಿಕಾರಿ ನಿವಾಸಕ್ಕೆ ಕೂಗಳತೆ ದೂರದಲ್ಲಿರುವ ಗಗನಮಹಲ್ ಬಡವರು, ಮಧ್ಯಮ ವರ್ಗದವರ ಅಚ್ಚುಮೆಚ್ಚಿನ ವಿಶ್ರಾಂತಿ ಧಾಮವಾಗಿದೆ. ನಗರದಲ್ಲಿ ಪ್ರತಿನಿತ್ಯ 40 ಡಿಗ್ರಿ ಸೆಲ್ಸಿಯಸ್ ಆಸುಪಾಸು ತಾಪಮಾನ ದಾಖಲಾಗುತ್ತಿದ್ದು, […]
ಯುವನಟ ಚೇತನ್ ಚಂದ್ರ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ
ಬೆಂಗಳೂರು: ಸ್ಯಾಂಡಲ್ ವುಡ್ ಯುವನಟ ಚೇತನ್ ಚಂದ್ರ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಭಾನುವಾರ ರಾತ್ರಿ(ಮೇ.12 ರಂದು) ಅವರ ಮೇಲೆ ಅಪರಿಚಿತರು ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಅವರು ಇನ್ಸ್ಟಾಗ್ರಾಮ್ […]
