ಬೆಂಗಳೂರು: ಇಂಧನ ಟ್ಯಾಂಕ್ ಮೇಲೆ ಕುಳಿತಿದ್ದ ಮಹಿಳೆಯೊಂದಿಗೆ ಬೈಕ್ ಸವಾರಿ ಮಾಡುತ್ತಿರುವ ಯುವಕನನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಅವರ ಚಾಲನಾ ಪರವಾನಗಿಯನ್ನು ರದ್ದುಪಡಿಸುವಂತೆ ಪೊಲೀಸರು ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಕಚೇರಿಗೆ (ಆರ್ ಟಿಒ) […]
ಇಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ವರ್ಷದ ಸಂಭ್ರಮ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಸವಾಲಿನ ನಡುವೆಯೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಸರ್ಕಾರ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಗ್ಯಾರಂಟಿಗಳ ಪ್ರಭಾವ ತಿಳಿಯಲು […]
ನಮ್ಮ ಗುರಿ ದೊಡ್ಡದಿದೆ, ಗೆಲ್ಲುವ ವಿಶ್ವಾಸವಿದೆ, 3ನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ: ಪ್ರಧಾನಿ ಮೋದಿ
ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಈಗಾಗಲೇ ನಾಲ್ಕು ಹಂತದ ಮತದಾನ ಮುಕ್ತಾಯಗೊಂಡಿದೆ. ಸೋಮವಾರ (ಮೇ 20) ರಾಯ್ ಬರೇಲಿ, ಅಮೇಥಿ ಹೈವೋಲ್ಟೇಜ್ ಕ್ಷೇತ್ರಗಳು ಸೇರಿ ಒಟ್ಟು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ನಡುವೆ […]
ಕೊಚ್ಚಿಗೆ ಹೊರಟಿದ್ದ ವಿಮಾನ ಮರಳಿ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
ಬೆಂಗಳೂರು: ಬೆಂಗಳೂರಿನಿಂದ ಕೊಚ್ಚಿಗೆ ಹೊರಟಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಮರಳೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ದಲ್ಲಿ ಲ್ಯಾಂಡ್ ಆದ ಘಟನೆ ಶನಿವಾರ ಜರುಗಿದಿದೆ. ಬೆಂಗಳೂರಿನಿಂದ ಕೇರಳ ರಾಜ್ಯದ ಕೊಚ್ಚಿಗೆ […]
ದೇವರಾಜೇಗೌಡ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ; ಬೆಂಕಿ ಇಲ್ಲದೇ ಹೊಗೆಯಾಡಲ್ಲ; ವಿಪಕ್ಷ ನಾಯಕ ಆರ್.ಅಶೋಕ್ ಆರೋಪ
ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಬೆಂಕಿ ಇಲ್ಲದೇ ಹೊಗೆಯಾಡಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, […]
ಅಂಜಲಿ ಅಂಬಿಗೇರ ಮರ್ಡರ್ ಕೇಸ್ ; DCP ಸಸ್ಪೆಂಡ್.!
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಕಾನೂನು ಸುವ್ಯವಸ್ಥೆ (Law and order) ಕಾಪಾಡುವಲ್ಲಿ ಲೋಪ ಎಸಗಿದ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ. ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ರಾಜೀವ್ […]
ಸುರಪುರ: ಸನಾತನ ಧರ್ಮ ಪುನರುಜ್ಜೀವನಗೊಳಿಸಿದ ಕೇಂದ್ರ
ಸುರಪುರ: ಸುರಪುರವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು 222 ವರ್ಷಗಳ ಕಾಲ ರಾಜ್ಯಭಾರ ಮಾಡಿದ ಇಲ್ಲಿನ ಗೋಸಲ ಅರಸರು ಪರಧರ್ಮ ಸಹಿಷ್ಣುತೆಯ ಜೊತೆಗೆ ಸನಾತನ ಧರ್ಮಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ವಿಜಯನಗರ ಪತನಾನಂತರ ಸನಾತನ ಧರ್ಮ ನೆಲೆಯಿಲ್ಲದೆ […]
ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ
ವಿಜಯಪುರ : ಇತ್ತೀಚಿಗೆ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ವಿಜಯಪುರದಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ, ದುಷ್ಕರ್ಮಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿರುವ ಘಟನೆ ನಗರದ ಎಪಿಎಂಸಿ […]
ಮತದಾನ ಪ್ರಮಾಣದ ಮಾಹಿತಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ಲೋಕಸಭಾ ಚುನಾವಣೆಯ ಪ್ರತಿ ಹಂತದ ಮತದಾನ ಮುಗಿದ 48 ಗಂಟೆಗಳ ನಂತರ ಮತ ಪ್ರಮಾಣದ ಮಾಹಿತಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ […]
ಭಕ್ತರ ಸಂಖ್ಯೆ ವಿರಳ: ಭಣಗುಡುತ್ತಿರುವ ಅಯೋಧ್ಯೆ!
ಅಯೋಧ್ಯೆ: ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಿಂದಾಗಿ ದೇಶದ ಗಮನಸೆಳೆದಿದ್ದ, ಉತ್ತರ ಪ್ರದೇಶದ ಧಾರ್ಮಿಕ ನಗರ ಅಯೋಧ್ಯೆಯಲ್ಲಿನ ಸ್ಥಿತಿ ಈಗ ಬದಲಾಗಿದೆ. ಅಸಂಖ್ಯ ಭಕ್ತಗಣವನ್ನು ಸೂಜಿಗಲ್ಲಿನಂತೆ ಸೆಳೆದಿದ್ದ ನಗರ ಈಗ ಭಣಗುಡುತ್ತಿದೆ. ಅಯೋಧ್ಯೆ ನಗರದ ರಸ್ತೆಗಳು ನಿರ್ಜನವಾಗಿವೆ. […]
