Tag: ಕನ್ನಡ ವಾರ್ತೆ
ರಾಮದುರ್ಗ|ವಸತಿ ಶಾಲೆ 14 ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಶಿಕ್ಷಕ..!
ವಸತಿ ಶಾಲೆ 14ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಶಿಕ್ಷಕ ಬೆಳಗಾವಿ : ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿದ್ಧ ಅಲ್ಪಸಂಖ್ಯಾತರ ಮುರಾರಜಿ ದೇಸಾಯಿ ವಸತಿ ಶಾಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಅಲ್ಪಸಂಖ್ಯಾತರ ಮುರಾರಜಿ ದೇಸಾಯಿ […]
ರಾಮದುರ್ಗ : ಗ್ರಾಮ ಲೆಕ್ಕಾಧಿಕಾರಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.10 ಕೋಟಿ ಪೊಲೀಸ್ ವಶಕ್ಕೆ.
ರಾಮದುರ್ಗ: ತಾಲ್ಲೂಕಿನ ಹಲಗತ್ತಿ ಚೆಕ್‌ಪೋಸ್ಟ್ ಬಳಿ, ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಯಾವುದೇ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹1.10 ಕೋಟಿಗೂ ಅಧಿಕ ನಗದನ್ನು ರಾಮದುರ್ಗ ಪೊಲೀಸರು ಶುಕ್ರವಾರ ವಶಕ್ಕೆ ಪಡೆದರು. ನಿಪ್ಪಾಣಿಯ ಗ್ರಾಮ ಲೆಕ್ಕಾಧಿಕಾರಿ, ರಾಮದುರ್ಗ ತಾಲ್ಲೂಕಿನ […]
ಹೊಯ್ಸಳ ವಾಹನದಲ್ಲಿ ವಸೂಲಿ ಮಾಡುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್!
ಬೆಂಗಳೂರು: ನಕಲಿ ಪೊಲೀಸರು ಹೊಯ್ಸಳ ವಾಹನದಲ್ಲಿ ಬಂದು ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಅಟ್ಟಿಸಿಕೊಂಡು ಹೋಗಿದ್ದ ಘಟನೆ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತ್ ಆಗಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ಈ […]
ಡ್ರೈವಿಂಗ್ ಲೈಸೆನ್ಸ್ ಕುರಿತು ಹೊಸ ನಿಯಮಾವಳಿ ಪ್ರಕಟ
ನವದೆಹಲಿ; ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಭಾರತದಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೊಸ ನಿಯಮಾವಳಿಗಳನ್ನು ಪ್ರಕಟಿಸಿದೆ. ಜೂನ್ 1ರಿಂದ ಸರ್ಕಾರಿ ಆರ್‌ಟಿಒಗಳ ಬದಲಿಗೆ ಖಾಸಗಿ ಡ್ರೈವಿಂಗ್ ತರಬೇತಿ ಕೇಂದ್ರಗಳಲ್ಲಿ ಡ್ರೈವಿಂಗ್ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. […]
ನಾನು ಬಡವರ ಮಗ, ಬಿಹಾರದ ಚಂಪಾರಣ್ ನಲ್ಲಿ ಬಾಪೂ ಅವರನ್ನು ಸ್ಮರಿಸಿದ ಪ್ರಧಾನಿ ಮೋದಿ!
ನವದೆಹಲಿ: 2024 ರ ಲೋಕಸಭಾ ಚುನಾವಣೆಯ ನಡುವೆ ಪ್ರಧಾನಿ ನರೇಂದ್ರ ಮೋದಿ 11 ನೇ ಬಾರಿಗೆ ಬಿಹಾರಕ್ಕೆ ಆಗಮಿಸಿದ್ದಾರೆ. ಬಿಹಾರದ ಚಂಪಾರಣ್ ನಲ್ಲಿ ಪ್ರಧಾನಿ ಮೋದಿ ಅವರ ಬೃಹತ್ ರ್ಯಾಲಿ ನಡೆಯಿತು. ಈ ಸಂದರ್ಭದಲ್ಲಿ […]
ಮೈಸೂರಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು -ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ
ಮೈಸೂರು: ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು. […]
ಕರ್ನಾಟಕ ಮಳೆ ಒಂದು ವಾರ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ-ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಕರ್ನಾಟಕ ಮಳೆ:ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮಳೆರಾಯ ತಂಪೆರೆಯುತ್ತಿದ್ದಾನೆ. ಹಾಗೆಯೇ ಇನ್ನು ಮುಂದಿನ ಒಂದು ವಾರ ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲವು ಜಿಲ್ಲೆಗಳಿಹೆ ಆರೆಂಜ್ ಅಲರ್ಟ್, ಇನ್ನು ಕೆಲವು ಜಿಲ್ಲಗಳಿಗೆ ಯೆಲ್ಲೋ ಆಲರ್ಟ್ […]
ಇಂದಿನಿಂದ ಸಂಸತ್ತಿನ ಭದ್ರತೆಯ ಉಸ್ತುವಾರಿ ವಹಿಸಿಕೊಳ್ಳಲಿದೆ ʻCISFʼ ಸಿಬ್ಬಂದಿ
ನವದೆಹಲಿ : ದೇಶದ ಪ್ರಜಾಪ್ರಭುತ್ವದ ಅತಿದೊಡ್ಡ ಸಂಕೇತವಾದ ಸಂಸತ್ ಭವನದ ಭದ್ರತೆಯನ್ನು ಸಂಪೂರ್ಣವಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಗೆ ಹಸ್ತಾಂತರಿಸಲಾಗುವುದು. 1,400 ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವುದರೊಂದಿಗೆ, […]
