Tag: ಕನ್ನಡ ವಾರ್ತೆ

ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಬೈಕ್ ಚಾಲನೆ ಮಾಡಿದ್ದ ಪ್ರೇಮಿ ಅರೆಸ್ಟ್‌!

ಬೆಂಗಳೂರು: ಇಂಧನ ಟ್ಯಾಂಕ್ ಮೇಲೆ ಕುಳಿತಿದ್ದ ಮಹಿಳೆಯೊಂದಿಗೆ ಬೈಕ್ ಸವಾರಿ ಮಾಡುತ್ತಿರುವ ಯುವಕನನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಅವರ ಚಾಲನಾ ಪರವಾನಗಿಯನ್ನು ರದ್ದುಪಡಿಸುವಂತೆ ಪೊಲೀಸರು ಸಂಬಂಧಪಟ್ಟ…

ಕೊಚ್ಚಿಗೆ ಹೊರಟಿದ್ದ ವಿಮಾನ ಮರಳಿ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರು: ಬೆಂಗಳೂರಿನಿಂದ ಕೊಚ್ಚಿಗೆ ಹೊರಟಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಮರಳೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ದಲ್ಲಿ ಲ್ಯಾಂಡ್ ಆದ ಘಟನೆ ಶನಿವಾರ…

ದೇವರಾಜೇಗೌಡ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ; ಬೆಂಕಿ ಇಲ್ಲದೇ ಹೊಗೆಯಾಡಲ್ಲ; ವಿಪಕ್ಷ ನಾಯಕ ಆರ್.ಅಶೋಕ್ ಆರೋಪ

ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಬೆಂಕಿ ಇಲ್ಲದೇ ಹೊಗೆಯಾಡಲ್ಲ ಎಂದು ವಿಪಕ್ಷ ನಾಯಕ…

ಅಂಜಲಿ ಅಂಬಿಗೇರ ಮರ್ಡರ್ ಕೇಸ್ ; DCP ಸಸ್ಪೆಂಡ್.!

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಕಾನೂನು ಸುವ್ಯವಸ್ಥೆ‌ (Law and order) ಕಾಪಾಡುವಲ್ಲಿ ಲೋಪ ಎಸಗಿದ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ. ಅಂಜಲಿ ಅಂಬಿಗೇರ…

ಸುರಪುರ: ಸನಾತನ ಧರ್ಮ ಪುನರುಜ್ಜೀವನಗೊಳಿಸಿದ ಕೇಂದ್ರ

ಸುರಪುರ: ಸುರಪುರವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು 222 ವರ್ಷಗಳ ಕಾಲ ರಾಜ್ಯಭಾರ ಮಾಡಿದ ಇಲ್ಲಿನ ಗೋಸಲ ಅರಸರು ಪರಧರ್ಮ ಸಹಿಷ್ಣುತೆಯ ಜೊತೆಗೆ ಸನಾತನ ಧರ್ಮಕ್ಕೆ ಹೆಚ್ಚಿನ ಒತ್ತು ನೀಡಿದ್ದರು.…

ಭಕ್ತರ ಸಂಖ್ಯೆ ವಿರಳ: ಭಣಗುಡುತ್ತಿರುವ ಅಯೋಧ್ಯೆ!

ಅಯೋಧ್ಯೆ: ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಿಂದಾಗಿ ದೇಶದ ಗಮನಸೆಳೆದಿದ್ದ, ಉತ್ತರ ಪ್ರದೇಶದ ಧಾರ್ಮಿಕ ನಗರ ಅಯೋಧ್ಯೆಯಲ್ಲಿನ ಸ್ಥಿತಿ ಈಗ ಬದಲಾಗಿದೆ. ಅಸಂಖ್ಯ ಭಕ್ತಗಣವನ್ನು ಸೂಜಿಗಲ್ಲಿನಂತೆ ಸೆಳೆದಿದ್ದ ನಗರ ಈಗ…

ಪೊಲೀಸ್ ಠಾಣೆಯಲ್ಲಿ ಜನರನ್ನು ಕಾಯಿಸಿದರೆ ಕಠಿಣ ಕ್ರಮ: ಕಮಿಷನರ್ ಬಿ. ದಯಾನಂದ್

ಬೆಂಗಳೂರು: ‘ದೂರು ನೀಡಲು ಠಾಣೆಗೆ ಬರುವ ಜನರನ್ನು ಹೆಚ್ಚು ಕಾಯಿಸಬಾರದು. ಸುಖಾಸುಮ್ಮನೇ ಹೆಚ್ಚು ಹೊತ್ತು ಕೂರಿಸಿದ ಬಗ್ಗೆ ದೂರುಗಳು ಬಂದರೆ, ಅಂಥ ಠಾಣೆಯ ಪೊಲೀಸರ ವಿರುದ್ಧ ಕರ್ತವ್ಯಲೋಪದಡಿ…

‘ಸಿಎಎ’ಯನ್ನು ಯಾರೂ ತೆಗೆದುಹಾಕಲು ಸಾಧ್ಯವಿಲ್ಲ: ಎಸ್ಪಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿಷಯದ ಬಗ್ಗೆ ವಿರೋಧ ಪಕ್ಷಗಳು ಸುಳ್ಳುಗಳನ್ನು ಹರಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಆರೋಪಿಸಿದ್ದಾರೆ. ಸಿಎಎ ಉಳಿಯಲು ಇಲ್ಲಿದೆ ಮತ್ತು…

HSRP Plate: ನಂಬರ್ ಪ್ಲೇಟ್ ಬದಲಾವಣೆ ಮಾಡಿಲ್ವಾ? ಹಂಗಿದ್ರೆ 1000 ರೂಪಾಯಿ ರೆಡಿ ಇಟ್ಟುಕೊಳ್ಳಿ!

ವಾಹನ ಸವಾರರಿಗೆ ಎಚ್‌ಎಸ್‌ಆರ್‌ಪಿ (HSRP Plate) ನಂಬರ್ ಪ್ಲೇಟ್‌ನ ಅಳವಡಿಸಿಕೊಳ್ಳಲು ಡೆಡ್‌ಲೈನ್ ಕೊಟ್ಟು.. ಕೊಟ್ಟು.. ಕೊಟ್ಟು.. ಕರ್ನಾಟಕ ಸರ್ಕಾರ ಸುಸ್ತಾಗಿ ಹೋಗಿದೆ. ಆದ್ರೂ ವಾಹನ ಸವಾರರಿಗೆ ಈ…

ವಿಜಯಪುರ | ಬಡವರ ವಿಶ್ರಾಂತಿ ಧಾಮ ಗಗನಮಹಲ್‌

ವಿಜಯಪುರ: ನಗರದ ಹೃದಯ ಭಾಗವಾಗಿರುವ ಅಂಬೇಡ್ಕರ್‌ ವೃತ್ತ, ಜಿಲ್ಲಾಧಿಕಾರಿ ನಿವಾಸಕ್ಕೆ ಕೂಗಳತೆ ದೂರದಲ್ಲಿರುವ ಗಗನಮಹಲ್‌ ಬಡವರು, ಮಧ್ಯಮ ವರ್ಗದವರ ಅಚ್ಚುಮೆಚ್ಚಿನ ವಿಶ್ರಾಂತಿ ಧಾಮವಾಗಿದೆ. ನಗರದಲ್ಲಿ ಪ್ರತಿನಿತ್ಯ 40…