ಬೈಲಹೊಂಗಲ | ಹೃದಯಾಘಾತ: ನರೇಗಾ ಕಾರ್ಮಿಕ ಸಾವು

ಬೈಲಹೊಂಗಲ (ಬೆಳಗಾವಿ): ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ನರೇಗಾ ಕೆಲಸ ಮಾಡುತ್ತಿದ್ದ ಕಾರ್ಮಿಕ ಸೋಮವಾರ ತೀವ್ರ ಹೃದಯಾಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತರು. ನರೇಗಾ ಯೋಜನೆಯಡಿ ಹಳ್ಳ ಹೂಳೆತ್ತುವ ಕಾಮಗಾರಿ ನಡೆದಿತ್ತು. ಎಂದಿನಂತೆ […]

ಬೆಂಗಳೂರಲ್ಲಿ ಸಂಚಾರ ಪೊಲೀಸರ ಭರ್ಜರಿ ಕಾರ್ಯಾಚರಣೆ: 19.55 ಕೋಟಿ ದಂಡ ವಸೂಲಿ

ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸೋ ವಾಹನ ಸವಾರರಿಗೆ ಸಂಚಾರ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿ, ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ಬರೋಬ್ಬರಿ 19.55 ಕೋಟಿ ದಂಡವನ್ನು […]

2022ರಲ್ಲಿ 66,000 ಭಾರತೀಯರು ಅಮೆರಿಕ `ಪೌರತ್ವ’ ಪಡೆದಿದ್ದಾರೆ : ‘CRS’ ವರದಿ

ನವದೆಹಲಿ: 65,960 ಭಾರತೀಯರು ಅಧಿಕೃತವಾಗಿ ಯುಎಸ್ ನಾಗರಿಕರಾಗಿದ್ದು, ಮೆಕ್ಸಿಕೊ ನಂತರ ಭಾರತವು ಅಮೆರಿಕದಲ್ಲಿ ಹೊಸ ನಾಗರಿಕರಿಗೆ ಎರಡನೇ ಅತಿದೊಡ್ಡ ಮೂಲ ದೇಶವಾಗಿದೆ ಎಂದು ಇತ್ತೀಚಿನ ಸಿಆರ್ ಎಸ್ ವರದಿ ತಿಳಿಸಿದೆ. ಯುಎಸ್ ಸೆನ್ಸಸ್ ಬ್ಯೂರೋದ […]

ಕುಮಾರಪಟ್ಟಣ: ಸಮಸ್ಯೆ ಸುಳಿಯಲ್ಲಿ ಅಂಗನವಾಡಿ ಕೇಂದ್ರ

ಕುಮಾರಪಟ್ಟಣ: ರಾಣೆಬೆನ್ನೂರು ತಾಲ್ಲೂಕಿನ ಕೊಡಿಯಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ನಲವಾಗಲದ 2 ಮತ್ತು ಕೊಡಿಯಾಲದ 4 ಅಂಗನವಾಡಿ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯ ಇದ್ದರೂ ಇಲ್ಲದಂತಾಗಿದೆ. ಕಟ್ಟಡವೊಂದು ಶಿಥಿಲಗೊಂಡು ಪೋಷಕರು, ಕಾರ್ಯಕರ್ತೆಯರು ಮತ್ತು […]

ಬೆಂಗಳೂರಿನಲ್ಲಿ ನೈಜೀರಿಯಾ ಪ್ರಜೆಗಳ ಅಟ್ಟಹಾಸ; ರಕ್ತ ಬರುವಂತೆ ಪೊಲೀಸರ ಮೇಲೆ ಹಲ್ಲೆ

ಬೆಂಗಳೂರು: ನೈಜೀರಿಯಾ ಪ್ರಜೆಗಳಿಂದ‌ (Nigerian nationals ) ಪೊಲೀಸ್ ಸಿಬ್ಬಂದಿ (Bengaluru Police) ಮೇಲೆ ಹಲ್ಲೆ ನಡೆದಿರುವ ಘಟನೆ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣೆಯ (Rajankunte Police Station) ಮಾವಳ್ಳಿ ಪುರದಲ್ಲಿ ನಡೆದಿದೆ. ರಾತ್ರಿ […]

‘ಇರಾನ್’ ಮೇಲೆ ಪ್ರತೀಕಾರವಾಗಿ ಇಸ್ರೇಲ್ ಕ್ಷಿಪಣಿ ದಾಳಿ

ನ್ಯೂಯಾರ್ಕ್: ಪ್ರತೀಕಾರದ ದಾಳಿಯಲ್ಲಿ ಶುಕ್ರವಾರ ಬೆಳಿಗ್ಗೆ ಇಸ್ರೇಲಿ ಪಡೆಗಳು ಇರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿವೆ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ಶನಿವಾರ ಇರಾನ್ ನಡೆಸಿದ ದಾಳಿಯ ನಂತರ ಈ ಕ್ಷಿಪಣಿ […]

ಲೋಕಸಭಾ ಚುನಾವಣೆ: ತೇಜಸ್ವಿ ಸೂರ್ಯ ಅವರಿಗೆ ವಿಶ್ವಕರ್ಮ ಸಮುದಾಯದ ಬೆಂಬಲ

ಬೆಂಗಳೂರು: ವಿಶ್ವಕರ್ಮ ಜನಾಂಗದ ಮೇಲೆ ಅಪಾರ ಪ್ರೀತಿ – ವಿಶ್ವಾಸ ಹೊಂದಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರನ್ನು ವಿಶ್ವಕರ್ಮ ಸಮುದಾಯ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಲಿದೆ ಎಂದು ಡಾ. ಬಿ. ಎಂ. ಉಮೇಶ್ […]

ಇಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಬಿ.ವೈ ರಾಘವೇಂದ್ರ ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ರಾಮಣ್ಣಶ್ರೇಷ್ಠಿ ಪಾರ್ಕ್ ನಿಂದ ಮೆರವಣಿಗೆ ಆರಂಭಿಸಲಾಗುತ್ತದೆ. ಅಲ್ಲಿಂದ ಡಿಸಿ ಕಚೇರಿಗೆ ನೂರಾರು […]

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಲಯವಾರು ವರ್ಗಾವಣೆಗೆ ಅರ್ಹರಾದ ಶಿಕ್ಷಕರ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿತ್ತು. ವರ್ಗಾವಣೆಗೆ […]

ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ, ದಾಖಲೆ ಪ್ರಮಾಣದಲ್ಲಿ ನೋಂದಣಿ! ಅಭ್ಯರ್ಥಿಗಳಿಗೆ ಇಲ್ಲಿದೆ ಸೂಚನೆ!

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಸಿಇಟಿ-2024 (CET Exam 2024) ಪರೀಕ್ಷೆ ಆರಂಭಗೊಳ್ಳಲಿದೆ. ಇಂದು ಮತ್ತು ನಾಳೆ 2 ಪತ್ರಿಕೆಗಳಿಗೆ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಲು ಈಗಾಗಲೇ ಸೂಚನೆ […]