ಬೆಂಗಳೂರಿನಲ್ಲಿ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ​ ಬಂಧನ:

ಬೆಂಗಳೂರು : ಅನುಮತಿ ಇಲ್ಲದ ಸ್ಥಳದಲ್ಲಿ ವಿಡಿಯೋ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಖ್ಯಾತ ಯೂಟ್ಯೂಬರ್‌ಅನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಯಲಹಂಕ ಮೂಲದ ಯೂಟ್ಯೂಬರ್ ವಿಕಾಸ್ ಗೌಡ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ […]

ಪಾಕಿಸ್ತಾನ | ಬಂದೂಕು ತೋರಿಸಿ ಅಪಹರಣ: 11 ಜನರನ್ನು ಹತ್ಯೆಗೈದ ಉಗ್ರರು

ಕರಾಚಿ (ಪಾಕಿಸ್ತಾನ): ಬಲೂಚಿಸ್ತಾನ ಪ್ರಾಂತ್ಯದಲ್ಲಿ 9 ಬಸ್ ಪ್ರಯಾಣಿಕರು ಸೇರಿದಂತೆ 11 ಜನರನ್ನು ಉಗ್ರರು ಹತ್ಯೆಗೈದಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.ಮೊದಲ ಘಟನೆಯಲ್ಲಿ, ಶಸ್ತ್ರಸಜ್ಜಿತ ವ್ಯಕ್ತಿಗಳು ನೋಶ್ಕಿ ಜಿಲ್ಲೆಯ ಹೆದ್ದಾರಿಯಲ್ಲಿ ಬಸ್‌ ಅನ್ನು ನಿಲ್ಲಿಸಿ, ಬಂದೂಕು […]

ಚಿಕ್ಕರೇವಣ್ಣ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಮತ್ತು ಮುಖಂಡರ ಸಭೆ

ಬೆಳಗಾವಿ :  ಜಿಲ್ಲೆ ರಾಮದುರ್ಗ ಪಟ್ಟಣದ ಹಲಗತ್ತಿ ಬೈಪಾಸ್ ರಸ್ತೆಯಲ್ಲಿರುವ ಅರಿಬೆಂಚಿ ಪಾರ್ಮಹೌಸ್‌ನಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಚಿಕ್ಕರೇವಣ್ಣ ನೇತೃತ್ವದಲ್ಲಿ ಏರ್ಪಡಿಸಿದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶಕ್ಕಾಗಿ […]

ಸನಾದಿ ಅಪ್ಪಣ್ಣ ಅವರ ನಾಲ್ಕನೇ ತಲೆಮಾರಿನ ಕುಡಿ ಪುಟ್ಟರಾಜ ಭಜಂತ್ರಿ ಶಹನಾಯಿ ಬಗ್ಗೆ ಪಿ ಹೆಚ್ ಡಿ 

ಬಾಗಲಕೋಟೆ : ಸನಾದಿ ಅಪ್ಪಣ್ಣ ಅವರ ಸಾಧನೆ, ಅವರ ಸನಾದಿ ವಾದನ ಎಷ್ಟು ಖ್ಯಾತಿ ಪಡೆದಿತ್ತು ಎನ್ನುವುದಕ್ಕೆ ರಾಜಕುಮಾರ ಅವರ ಸನಾದಿ ಅಪ್ಪಣ್ಣ ಚಿತ್ರ ಸಾಕ್ಷಿ. ಸನಾದಿ ಅಪ್ಪಣ್ಣ(ಸನಾದಿ ಅಪ್ಪಣ್ಣ) ಅವರು ಮೂಲತಃ ಬಾಗಲಕೋಟೆ […]

2200 ಲಂಚ ಪಡೆದ ಗ್ರಾಮ ಲೆಕ್ಕಿಗ, 3 ವರ್ಷ ಜೈಲ್ 20 ಸಾವಿರ ದಂಡ

ಬೀದರ್ : ಜಮೀನಿನ ಸರ್ವೆಗೆ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದ ಬಸವಕಲ್ಯಾಣ ತಾಲೂಕಿನ ಬೇಟಬಾಲಕುಂದಾ ಗ್ರಾಮದ ಲೆಕ್ಕಿಗ ಅಯೂಬ್ ಖಾನ್ ಅಬ್ದುಲ್ ಖಾನ್ ಎಂಬವರಿಗೆ ಸ್ಥಳೀಯ ನ್ಯಾಯಾಲಯ ಮೂರು ವರ್ಷ ಜೈಲು […]

ರೆಸ್ಟೋರೆಂಟ್ ಬಾರ್ ನಲ್ಲಿ ನಿಯಮ ಬಾಹಿರ ಮದ್ಯ ಮಾರಾಟ ದೂರು ದಾಖಲು.

ಚಿತ್ರದುರ್ಗ : ನಿಯಮಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿರುವ ಚಿತ್ರದುರ್ಗ ನಗರ ಜೆ.ಸಿ.ಆರ್. ಬಡಾವಣೆಯ ಕಾರ್ತಿಕ್ ಬಾರ್ ಅಂಡ್ ರೆಸ್ಟೋರೆಂಟ್ ವಿರುದ್ಧ ಅಬಕಾರಿ ಕಾಯ್ದೆ ಹಾಗೂ ನಿಯಮಗಳ ಅನುಸಾರ ಪ್ರಕರಣ ದಾಖಲು ಮಾಡಲಾಗಿದೆ. ಶುಕ್ರವಾರ ಸಂಜೆ […]

ಕೃಷಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ.

ಗದಗ:- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಗದಗ ನಗರದ ಸಾಯಿ ಬಡಾವಣೆಯಲ್ಲಿ ಕೃಷಿ ಅಧಿಕಾರಿ ಸಹದೇವ ಯರಗೊಪ್ಪರ ಮನೆ ಮೇಲೆ ರೇಡ್ ನಡೆದಿದ್ದು, ಗದಗ ಮೂಲದ ಸಹದೇವ ಯರಗೊಪ್ಪ ಮನೆ […]

MGNREGA : ನರೇಗಾ ಕೂಲಿ ಕಾರ್ಮಿಕರ ವೇತನ ಹೆಚ್ಚಳ

ಗ್ರಾಮೀಣ ಭಾಗದ ಜನರಿಗೆ ಸಿಹಿ ಸುದ್ದಿ ನರೇಗಾ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಅವರ ಸಂಬಳ ಹೆಚ್ಚಿಸಿದೆ ಎಂದು ಮೂಲಗಳು ತಿಳಿಸಿವೆ. ಚುನಾವಣೆಗೆ ಮುಂಚಿತವಾಗಿ, […]

ಅಕ್ರಮ ಮರಳುಗಾರಿಕೆ ಅಡ್ಡ ಮೇಲೆ ಪೊಲೀಸರು ದಾಳಿ 

ಕಲಬುರ್ಗಿ : ಆಫ್ಜಲ್ಪುರ ತಾಲೂಕಿನ ಅಕ್ರಮ ಮರಳುಗಾರಿಕೆ ಅಡ್ಡ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ 7.50 ಲಕ್ಷ ಮರಳನ್ನು ಜಪ್ತಿ ಮಾಡಿಕೊಂಡಿದ್ದಾರೆ.ಕಲಬುರ್ಗಿ ಜಿಲ್ಲೆಯ ಆಫ್ಜಲ್ಪುರ ತಾಲೂಕಿನ ಪೊಲೀಸರ ಕಾರ್ಯಾಚರಣೆ ನಡೆಸಿದ್ದು […]

ಕಲುಷಿತ ನೀರು ಸೇವಿಸಿ ಜನರು ಅಸ್ತ ವ್ಯಸ್ತ !

ವಿಜಯನಗರ :- ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾದ ಘಟನೆ ಹೊಸಪೇಟೆ ತಾಲೂಕಿನ ನಲ್ಲಾಪುರ ಗ್ರಾಮದಲ್ಲಿ ಜರುಗಿದೆ. ಓವರ್ ಹೆಡ್ ಟ್ಯಾಂಕ್ ಸ್ವಚ್ಚ ಮಾಡದೇ ಇರೋದು ಘಟನೆಗೆ ಕಾರಣವಂತೆ. ಹಬ್ಬದ ಸಮಯದಲ್ಲಿ ಪೈಪ್ಲೈನ್ ಗಳಲ್ಲಿ […]