ರಾಮದುರ್ಗ : ಗ್ರಾಮ ಲೆಕ್ಕಾಧಿಕಾರಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.10 ಕೋಟಿ ಪೊಲೀಸ್ ವಶಕ್ಕೆ.

ರಾಮದುರ್ಗ:  ತಾಲ್ಲೂಕಿನ ಹಲಗತ್ತಿ ಚೆಕ್‌ಪೋಸ್ಟ್‌ ಬಳಿ, ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಯಾವುದೇ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹1.10 ಕೋಟಿಗೂ ಅಧಿಕ ನಗದನ್ನು ರಾಮದುರ್ಗ ಪೊಲೀಸರು ಶುಕ್ರವಾರ ವಶಕ್ಕೆ ಪಡೆದರು. ನಿಪ್ಪಾಣಿಯ ಗ್ರಾಮ ಲೆಕ್ಕಾಧಿಕಾರಿ, ರಾಮದುರ್ಗ ತಾಲ್ಲೂಕಿನ […]

ತುಮಕೂರು ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಹತ್ಯೆ

ತುಮಕೂರು: ವ್ಯಕ್ತಿಯೊಬ್ಬರ ಮೇಲೆ ಅಪರಿಚಿತರು ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದು ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಹೊರಬಿದ್ದಿದೆ. ಪಾವಗಡ ಪಟ್ಟಣದ ಬಾಬಯ್ಯನ ಬೀದಿಯ ನಿವಾಸಿ ನಾರಾಯಣಿ (35) ಹತ್ಯೆಯಾದ ವ್ಯಕ್ತಿ. ಜಿಲ್ಲೆಯ […]

ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ

ವಿಜಯಪುರ : ಇತ್ತೀಚಿಗೆ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ವಿಜಯಪುರದಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ, ದುಷ್ಕರ್ಮಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿರುವ ಘಟನೆ ನಗರದ ಎಪಿಎಂಸಿ […]

Anjali Murder: ಮೃತದೇಹ ಎತ್ತದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ: ಗೂಂಡಾ ಸರ್ಕಾರ ಎಂದು ಘೋಷಣೆ

ಹುಬ್ಬಳ್ಳಿ, ಮೇ 15: ಹುಬ್ಬಳ್ಳಿಯಲ್ಲಿ ನೇಹಾ ಹಿರಮೇಠ ಹತ್ಯೆ ನಡೆದು ಕೆಲವು ವಾರಗಳ ಬೆನ್ನಲ್ಲೆ ಯುವತಿ ಅಂಜಲಿಯ ಹತ್ಯೆ ನಡೆದಿದೆ. ಮೇಲಿಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಕಿಮ್ಸ್ […]

ಕರ್ನಾಟಕವನ್ನೇ ಬೆಚ್ಚಿಬೀಳಿಸೋ ಭೀಕರ ಕೊಲೆ; SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ

ಕೊಡಗು: ಇಡೀ ಕರ್ನಾಟಕವನ್ನೇ (Karnataka) ಬೆಚ್ಚಿಬೀಳಿಸೋ ಭೀಕರ ಕೊಲೆ ಕೊಡಗಿನ (Kodagu) ಸೋಮವಾರಪೇಟೆಯ (Somwarpet) ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಇಡೀ ಎಸ್ ಎಸ್​ ಎಲ್​ಸಿ ಪರೀಕ್ಷೆಯಲ್ಲಿ (SSLC Exam) ಶಾಲೆಗೆ 100% ಫಲಿತಾಂಶ ತಂದುಕೊಟ್ಟಿದ್ದ […]

ಹಾಸನದಲ್ಲಿ ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವಿಗೆ ಶರಣು; ಅಸಲಿಗೆ ಆಗಿದ್ದೇನು?

ಹಾಸನ: ಅತಿಥಿ ಉಪನ್ಯಾಸಕಿ (Guest lecturer) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ. 34 ವರ್ಷದ ದೀಪಾ ಆತ್ಮಹತ್ಯೆಗೆ ಶರಣಾದ ನತದೃಷ್ಟೆಯಾಗಿದ್ದಾರೆ. ಆತ್ಮಹತ್ಯೆಗೆ ಶರಣಾದ […]

ಗಾಂಜಾ ಸಾಗಾಟ: ಮಹಿಳೆ ವಶಕ್ಕೆ

ಶಿವಮೊಗ್ಗ: ಗಾಂಜಾ ಸಾಗಾಟ ಮಾಡುವ ವೇಳೆ ಭದ್ರಾವತಿ ಹೊಸಮನೆ ಪೊಲೀಸರು ದಾಳಿ ನಡೆಸಿ 4.5 ಲಕ್ಷ ರೂ. ಮೌಲ್ಯದ 7 ಕೆಜಿ ಗಾಂಜಾವನ್ನು ಮತ್ತು ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ  ಭದ್ರಾವತಿ ನಗರದ […]

ಪೂಜೆ ಹೆಸರಲ್ಲಿ 6 ಲಕ್ಷ ಮೌಲ್ಯದ ಚಿನ್ನಾಭರಣ ಮಂಗಮಾಯ ಮಾಡಿದ ಜ್ಯೋತಿಷಿಗಳು..!

ಮುಂಬೈ,- ಹಸ್ತ ನೋಡಿ ನಿಮ್ಮ ಮನೆಯಲ್ಲಿನ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುವುದಾಗಿ ಗುತ್ತಿಗೆ ನೌಕರನಿಗೆ ಶಾಸ್ತ್ರ ಹೇಳಿದ ಜ್ಯೋತಿಷ್ಯಾ ದಂಪತಿ, ಆತನ ಮನೆಗೆ ಬಂದು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಮಂಗಮಾಯ ಮಾಡಿರುವ ಘಟನೆ […]