ಉಳ್ಳಾಲ : ಸೋಮೇಶ್ವರ ಉಚ್ಚಿಲದ ನಾಗತೋಟದಲ್ಲಿನ ಖಾಸಗಿ ಜಾಗದ ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಹೊಳೆಯಲ್ಲಿ […]
Tag: ಕ್ರೈಂ
ಲೋಕಾಯುಕ್ತರ ಬಲೆಗೆ ಪಿಡಿಒ.
ಕೋಲಾರ : ಇ-ಖಾತಾ ಮಾಡಿಕೊಡಲು ಲಂಚ ಪಡೆಯುವ ವೇಳೆ ತಾಲೂಕಿನ ಅರೆಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಶಿವಾನಂದ ಕುಮಾರ್ (55), ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಬುಧವಾರ […]
ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ !
ತುಮಕೂರು:- ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ಗೀತಾ, ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಹೇಳಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆಯ ರೈತ ಮಲ್ಲಿಕಾರ್ಜುನ್ […]
ವಿದ್ಯಾರ್ಥಿನಿ ಮೇಲೆ ಸಂಶಯ ಪಟ್ಟ ಶಿಕ್ಷಕಿಯರು : ನೊಂದ ಬಾಲಕಿ ಆತ್ಮಹತ್ಯೆ
ಬಾಗಲಕೋಟೆ: ಶಿಕ್ಷಕಿಯ ಪರ್ಸಿನಲ್ಲಿರುವ ಹಣ ಕದ್ದಿರುವ ಆರೋಪದ ಹಿನ್ನೆಲೆಯಲ್ಲಿ ಮನನೊಂದ ಬಾಲಕಿ ತಾಲ್ಲೂಕಿನ ಹಳೆ ಕದಾಂಪುರ ಗ್ರಾಮದಲ್ಲಿ ನೇಣು ಹಾಕಿಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕದಾಂಪುರ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ದಿವ್ಯಾ ಬಾರಕೇರ […]
