ಮಾಳಿಂಗರಾಯ ಪೂಜಾರಿ: ನಿಸ್ವಾರ್ಥ ಸೇವಾ ಕಾಯಕಕ್ಕೆ ಒಂದು ಗೌರವ

ಮಾಳಿಂಗರಾಯ ಪೂಜಾರಿ: ನಿಸ್ವಾರ್ಥ ಸೇವಾ ಕಾಯಕಕ್ಕೆ ಒಂದು ಗೌರವ ರಾಯಚೂರು :  ದೇವದುರ್ಗ ತಾಲೂಕಿನ ಬಾಗೂರ ಗ್ರಾಮದ ಪೂಜಾರಿ ಮನೆತನದ ತಂದೆ ಹನುಮಂತರಾಯ ಹಾಗೂ ತಾಯಿ ನಿಂಗಮ್ಮ ಅವರ ಉದರದಿಂದ  08 ಜನೆವರಿ  1983 […]

ನರೇಂದ್ರ ಮೋದಿ ಕ್ಯಾಬಿನೆಟ್ ನಲ್ಲಿ ಯಾರಿಗೆ ಯಾವ ಸಚಿವ ಸ್ಥಾನ? ಇಲ್ಲಿದೆ ಸಂಭವನೀಯರ ಪಟ್ಟಿ

ನವದೇಹಲಿ :  ಬಿಜೆಪಿ ನೇತೃತ್ವದ ಎನ್‌ಡಿ ಸರ್ಕಾರವು ಜೂನ್ 9 ರಂದು ಪ್ರಮಾಣ ವಚನ ಸಮಾರಂಭಕ್ಕೆ ಸಿದ್ದತೆ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ  ಅವರ ಕ್ಯಾಬಿನೆಟ್‌ನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ನಾಯಕರ ಹೆಸರುಗಳ ಬಗ್ಗೆ ಸಾಕಷ್ಟು […]

ಬೆಂಗಳೂರಿನಲ್ಲಿ ರಾಜೀವ್‌ಗಾಂಧಿ ಅವರ ಬೃಹತ್‌ ಪ್ರತಿಮೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು:ಬೆಂಗಳೂರಿನಲ್ಲಿ ರಾಜೀವ್‌ಗಾಂಧಿ ಅವರ ಬೃಹತ್‌ ಪ್ರತಿಮೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಅಂತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಮಾಹಿತಿ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ […]

ಇಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ವರ್ಷದ ಸಂಭ್ರಮ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಸವಾಲಿನ ನಡುವೆಯೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಸರ್ಕಾರ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಗ್ಯಾರಂಟಿಗಳ ಪ್ರಭಾವ ತಿಳಿಯಲು […]

ನಮ್ಮ ಗುರಿ ದೊಡ್ಡದಿದೆ, ಗೆಲ್ಲುವ ವಿಶ್ವಾಸವಿದೆ, 3ನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ: ಪ್ರಧಾನಿ ಮೋದಿ

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಈಗಾಗಲೇ ನಾಲ್ಕು ಹಂತದ ಮತದಾನ ಮುಕ್ತಾಯಗೊಂಡಿದೆ. ಸೋಮವಾರ (ಮೇ 20) ರಾಯ್‌ ಬರೇಲಿ, ಅಮೇಥಿ ಹೈವೋಲ್ಟೇಜ್‌ ಕ್ಷೇತ್ರಗಳು ಸೇರಿ ಒಟ್ಟು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ನಡುವೆ […]

ರಾಜ್ಯದಲ್ಲಿ ನಿಂತೇ ಹೋಯ್ತಾ ಮೋದಿ ಹವಾ: ಲೋಕಸಭೆ ಚುನಾವಣಾ ಫಲಿತಾಂಶದ ಬಗ್ಗೆ ಗುಪ್ತಚರ ಇಲಾಖೆ ನೀಡಿದ ಅಂಕಿಅಂಶವೇನು?

ಬೆಂಗಳೂರು, ಮೇ 16: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರತಿ ಬಾರಿಯೂ ಕರ್ನಾಟಕದಲ್ಲಿ ಮೋದಿ ಅಲೆ ವರ್ಕೌಟ್‌ ಆಗುತ್ತೆ ಎನ್ನುವ ನಿರೀಕ್ಷೆ ಇತ್ತು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಿಗ್‌ ಶಾಕ್‌ ಎದುರಾಗಿದೆ. […]

ರಾಜ್ಯ ಸರ್ಕಾರಕ್ಕೆ ರೈತರಿಗೆ ಅನುಕೂಲ ಮಾಡುವ ಉದ್ದೇಶ ಇದ್ದರೆ, ಸಾಲ ಮನ್ನಾ ಮಾಡಿ: ಬೊಮ್ಮಾಯಿ ಆಗ್ರಹ

ಹಾವೇರಿ: ರಾಜ್ಯ ಸರಕಾರ ಕೇಂದ್ರ‌ ಸರಕಾರ ನೀಡಿದ ಬರ ಪರಿಹಾರದಲ್ಲಿ 2 ಸಾವಿರ ರೂ. ಕಡಿತ ಮಾಡಿ ನೀಡುತ್ತಿದ್ದು, ಬರ ಪರಿಹಾರವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿ ರೈತರಿಗೆ ದೊಡ್ಡ ಅನ್ಯಾಯ ಮಾಡುತ್ತಿದೆ ಎಂದು ಮಾಜಿ […]

‘ಬಿ.ವೈ ವಿಜಯೇಂದ್ರ’ ಬಗ್ಗೆ ಈ ಸ್ಪೋಟಕ ಬಾಂಬ್ ಸಿಡಿಸಿದ ‘ಸಿಎಂ ಸಿದ್ಧರಾಮಯ್ಯ’

ಬೆಂಗಳೂರು: ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಪಕ್ಷ ಪತನವಾಗಲಿದೆ ಅಂತ ಬಿಜೆಪಿಯವರು ಹೇಳಿದ್ದಾರೆ, ಅದೇ ಸಿಎಂ ಸಿದ್ಧರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಗ್ಗೆನೇ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಅದೇನು ಅಂತ ಮುಂದೆ ಓದಿ. […]

ಲೋಕಸಭಾ ಚುನಾವಣೆ 2024: ‘ಬಿಜೆಪಿ’ ಗೆದ್ದರೆ ಮುಸ್ಲಿಂ ಮೀಸಲಾತಿ ರದ್ದು: ಅಮಿತ್ ಶಾ

ಹೈದರಾಬಾದ್:ತೆಲಂಗಾಣದ ಭೋಂಗೀರ್ನಲ್ಲಿ ಗುರುವಾರ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧಿಕಾರಕ್ಕೆ ಬಂದರೆ ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೀಸಲಾತಿಯನ್ನು ಹೆಚ್ಚಿಸುತ್ತದೆ ಮತ್ತು ಮುಸ್ಲಿಂ ಮೀಸಲಾತಿಯನ್ನು ಕೊನೆಗೊಳಿಸುತ್ತದೆ ಎಂದು […]